Versions
KNV ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
ERVKN ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವವನಾಗಿದ್ದಾನೆ.
IRVKN ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ
ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.