Versions
KNV ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
ERVKN “ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.
IRVKN ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು,
ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.