Versions
KNV ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
ERVKN ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.
IRVKN ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು,
ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.