Versions
KNV ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ERVKN “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.
IRVKN ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?