Versions
KNV ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
ERVKN ನನ್ನ ವೈರಿಗಳು ನಾಶವಾದಾಗ, ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.
IRVKN ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು,
ಅವನ ನಾಶನಕ್ಕೆ ಹಿಗ್ಗಿದೆನೋ?