Versions
KNV ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
ERVKN ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ. ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ. ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.
IRVKN ನಾನು ಬಾಗಿಲು ದಾಟದೆ ಮೌನವಾಗಿದ್ದು,
ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ,
ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,