Bible Versions
Bible Books

Job 32:2 (YLT) Young's Literal Translation

Versions

KNV   ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
ERVKN   ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us