Versions
KNV ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ERVKN ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.
IRVKN ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ,
ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.