Versions
KNV ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
ERVKN “ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.
IRVKN “ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ?
ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು. PS