Versions
KNV ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
ERVKN ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.
IRVKN ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು,
ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.