Versions
KNV ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
ERVKN ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಎಂದನು.
IRVKN ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು;
ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು. PEPS