Bible Versions
Bible Books

Job 42:7 (YLT) Young's Literal Translation

Versions

KNV   ಕರ್ತನು ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
ERVKN   ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us