Versions
KNV ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ERVKN ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.
IRVKN {ಪಶ್ಚಾತ್ತಾಪಕ್ಕೆ ಕರೆ} PS ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ,
ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”