Versions
KNV ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.
ERVKN ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.
IRVKN ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.