Bible Versions
Bible Books

John 11:17 (YLT) Young's Literal Translation

Versions

KNV   ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
ERVKN   ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.
IRVKN   {ಮಾರ್ಥ ಮತ್ತು ಮರಿಯಳನ್ನು ಯೇಸು ಸಂತೈಸಿದ್ದು} PS ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us