Versions
KNV ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
ERVKN ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು.
IRVKN {ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು} (ಮತ್ತಾ 21:4-9; ಮಾರ್ಕ 11:7-10; ಲೂಕ 19:35-38) PS ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ