Versions
KNV ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
ERVKN ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.