Bible Versions
Bible Books

John 12:25 (YLT) Young's Literal Translation

Versions

KNV   ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ERVKN   ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
IRVKN   ಮತ್ತಾ 10:39; 16:25; ಮಾರ್ಕ 8:35; ಲೂಕ 9:24; 17:33: ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us