Bible Versions
Bible Books

John 12:34 (YLT) Young's Literal Translation

Versions

KNV   ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಮನುಷ್ಯಕುಮಾರನು ಯಾರು ಎಂದು ಕೇಳಿದರು.
ERVKN   ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ؅ಮನುಷ್ಯಕುಮಾರನು ಮೇಲೆತ್ತಲ್ಪಡುವನು؆ ಎಂದು ನೀನು ಹೇಳುವುದೇಕೆ? ಮನುಷ್ಯಕುಮಾರನು ಯಾರು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us