Versions
KNV ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ERVKN ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.
IRVKN {ಯೆಹೂದ್ಯರ ಅಪನಂಬಿಕೆ} PS ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.