Bible Versions
Bible Books

John 12:40 (YLT) Young's Literal Translation

Versions

KNV   ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ERVKN   ”ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.” ಯೆಶಾಯ 6:10
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us