Bible Versions
Bible Books

John 13:20 (YLT) Young's Literal Translation

Versions

KNV   ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us