Versions
KNV ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
ERVKN ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.
IRVKN ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.