Versions
KNV ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
ERVKN ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.
IRVKN ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.