Versions
KNV ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ERVKN ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿ ಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.
IRVKN ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.