Bible Versions
Bible Books

John 16:15 (YLT) Young's Literal Translation

Versions

KNV   ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
ERVKN   ನನ್ನ ತಂದೆಗೆ ಇರುವುದೆಲ್ಲಾ ನನ್ನವೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು.
IRVKN   ಯೋಹಾ 17:10: ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us