Versions
KNV ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
ERVKN ಶಿಷ್ಯರು, ”ಸ್ವಲ್ಪಕಾಲ؆ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
IRVKN “ ‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.