Versions
KNV ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
ERVKN ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.
IRVKN ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.