Bible Versions
Bible Books

John 19:15 (YLT) Young's Literal Translation

Versions

KNV   ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ERVKN   ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.
IRVKN   ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us