Bible Versions
Bible Books

John 19:17 (YLT) Young's Literal Translation

Versions

KNV   ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ERVKN   ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಸ್ಥಳದ ಹೆಸರು “ಗೊಲ್ಗೊಥಾ.”)
IRVKN   ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ತಲೆಬುರುಡೆ” ಇರುವ ಸ್ಥಳ. ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us