Versions
KNV ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
ERVKN ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು.
IRVKN ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.