Versions
KNV ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
ERVKN ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.
IRVKN ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. PEPS