Bible Versions
Bible Books

John 2:17 (YLT) Young's Literal Translation

Versions

KNV   ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ERVKN   “ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಕೀರ್ತನೆ 69:9 ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us