Bible Versions
Bible Books

John 2:19 (YLT) Young's Literal Translation

Versions

KNV   ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ERVKN   ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಯೇಸು ಮತ್ತಾ 26:61: “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us