Bible Versions
Bible Books

John 3:2 (YLT) Young's Literal Translation

Versions

KNV   ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ERVKN   ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us