Bible Versions
Bible Books

John 4:52 (YLT) Young's Literal Translation

Versions

KNV   ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
ERVKN   ಅವನು, “ನನ್ನ ಮಗನಿಗೆ ಯಾವಾಗ ಗುಣವಾಯಿತು?” ಎಂದು ಕೇಳಿದನು. ಸೇವಕರುಗಳು, “ನಿನ್ನೆ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಅವನ ಜ್ವರವು ಬಿಟ್ಟಿತು” ಎಂದು ಉತ್ತರಕೊಟ್ಟರು.
IRVKN   ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us