Versions
KNV ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
ERVKN ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.
IRVKN ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.