Bible Versions
Bible Books

John 6:19 (YLT) Young's Literal Translation

Versions

KNV   ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
ERVKN   ಅವರು ಹುಟ್ಟು ಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.
IRVKN   ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಮೂಲ: ಇಪ್ಪತ್ತೈದು ಮೂವತ್ತು ಸ್ತಾದ್ಯಗಳು. ಅಥವಾ, ಐದು-ಆರು ಕಿಲೋಮೀಟರಗಳು. ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us