Bible Versions
Bible Books

John 6:26 (YLT) Young's Literal Translation

Versions

KNV   ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
ERVKN   ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us