Bible Versions
Bible Books

John 6:45 (YLT) Young's Literal Translation

Versions

KNV   ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ERVKN   ”ದೇವರು ಎಲ್ಲಾ ಜನರಿಗೆ ಉಪದೇಶಿಸುವನು؆ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತು ಕೊಳ್ಳುವರು. ಜನರು ನನ್ನ ಬಳಿಗೆ ಬರುವರು.
IRVKN   § ಯೆಶಾ 54:13: ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us