Bible Versions
Bible Books

John 6:51 (YLT) Young's Literal Translation

Versions

KNV   ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ERVKN   ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ರೊಟ್ಟಿಯೇ ನನ್ನ ದೇಹ. ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us