Bible Versions
Bible Books

John 8:12 (YLT) Young's Literal Translation

Versions

KNV   ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ERVKN   ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ “ನಾನೇ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.
IRVKN   {ಯೇಸು ಲೋಕದ ಬೆಳಕಾಗಿದ್ದಾನೆ} PS ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, § ಯೋಹಾ 1, 4, 5; 9:5; 12:35; ಯೆಶಾ 42:6: “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us