Bible Versions
Bible Books

John 8:19 (YLT) Young's Literal Translation

Versions

KNV   ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
ERVKN   ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us