Bible Versions
Bible Books

John 8:22 (YLT) Young's Literal Translation

Versions

KNV   ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
ERVKN   ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
IRVKN   ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us