Versions
KNV ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
ERVKN ಗುಲಾಮನು ಒಂದು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಮಗನು ಕುಟುಂಬಕ್ಕೆ ಶಾಶ್ವತವಾಗಿ ಸೇರಿದವನಾಗಿದ್ದಾನೆ.
IRVKN ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.