Bible Versions
Bible Books

John 8:38 (YLT) Young's Literal Translation

Versions

KNV   ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
ERVKN   ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೊ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us