Bible Versions
Bible Books

John 8:44 (YLT) Young's Literal Translation

Versions

KNV   ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ERVKN   ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us