Versions
KNV ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
ERVKN ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು.
IRVKN ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.