Bible Versions
Bible Books

John 9:27 (YLT) Young's Literal Translation

Versions

KNV   ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
ERVKN   ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗ ಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.
IRVKN   ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us