Versions
KNV ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
ERVKN ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.
IRVKN ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.